- ಬಿಜೆಪಿ ಕಾದು ನೋಡುವ ತಂತ್ರ: ಕಾಂಗ್ರೆಸ್ ಸರ್ಕಾರದಲ್ಲಿನ ಗೊಂದಲಗಳ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, “ನಾವು ಕಾದು ನೋಡುತ್ತಿದ್ದೇವೆ, ಕಾಂಗ್ರೆಸ್ ಒಳಜಗಳದಿಂದ ಆಡಳಿತ ಕುಸಿಯುತ್ತಿದೆ” ಎಂದು ಟೀಕಿಸಿದ್ದಾರೆ.
- ಜೆಡಿಎಸ್ ಲಗ್ಗೆ: ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರದ ವೈಫಲ್ಯಗಳನ್ನು ಅಧಿವೇಶನದಲ್ಲಿ ಪ್ರಸ್ತಾಪಿಸಲು ಸಿದ್ಧತೆ ನಡೆಸುತ್ತಿದ್ದಾರೆ.








